ದಾವಣಗೆರೆ ನಗರದ ಪಿ.ಬಿ. ರಸ್ತೆಯ ಹೋಟೆಲ್ ಪೂಜಾ ಎದುರಿನಲ್ಲಿರುವ ನಿಖಿಲ್ ಎಂಟರ್ ಪ್ರೈಸಸ್ ಮಾಲೀಕರಾದ ಶ್ರೀ ಬಿ. ಕೊಟ್ರೇಶಪ್ಪ (61) ಅವರು ಇದೇ ಆ.4ರಂದು ನಿಧನರಾಗಿದ್ದು, ಮೃತರು ಪತ್ನಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು-ಮಿತ್ರರು, ಸ್ನೇಹ ಬಳಗವನ್ನು ಅಗಲಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 24, 2024