ದಾವಣಗೆರೆ ಹಳೆಪೇಟೆ ವಾಸಿ, ದಿ|| ಮಲ್ಲಾಬಾದಿ ಕೊಟ್ರಪ್ಪನವರ ಧರ್ಮಪತ್ನಿ ಶ್ರೀಮತಿ ಮಲ್ಲಾಬಾದಿ ಜಯ್ಯಮ್ಮನವರು ದಿನಾಂಕ 09.11.2020ರ ಸೋಮವಾರ ಸಂಜೆ 5 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಅವರುಗೆ 75 ವರ್ಷ ವಯಸ್ಸಾಗಿತ್ತು. ಐವರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು, ಸೊಸೆಯಂದಿರು, ಅಳಿಯಂದಿರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 10.11.2020ರ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು.
November 28, 2024