ದಾವಣಗೆರೆಯ ನಿವೃತ್ತ ಕರ್ಮಷಿಯಲ್ ಟ್ಯಾಕ್ಸ್ ಆಫೀಸರ್ ಎಸ್. ವೀರೇಶಪ್ಪ (70) ಅವರು ದಿನಾಂಕ : 6-08-2020ರಂದು ಬೆಳಿಗ್ಗೆ 5 ಗಂಟೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು ಎಂದು ತಿಳಿಸಲು ವಿಷಾದಿಸುತ್ತೇವೆ. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆ ಶಿವಮೊಗ್ಗ ತಾಲ್ಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ದಿನಾಂಕ : 6-08-2020 ರಂದು ರಾತ್ರಿ 10-30 ಗಂಟೆಗೆ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024