ದಿ. ಪೈಲ್ವಾನ್ ಚನ್ನಬಸಪ್ಪ ಅವರ ಪುತ್ರ ದಿ. ಸುಭಾಷಪ್ಪ ಅವರ ಧರ್ಮಪತ್ನಿ ಶ್ರೀಮತಿ ಮಂಜುಳಮ್ಮ (70) ಅವರು ದಿನಾಂಕ 7.8.2020ರ ಶುಕ್ರವಾರ ರಾತ್ರಿ 9.10ಕ್ಕೆ ನಿಧನರಾದರು. ಓರ್ವ ಪುತ್ರ, ಇಬ್ಬರು ಪುತ್ರಿಯರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 8.8.2020ರ ಶನಿವಾರ ಬೆಳಿಗ್ಗೆ 11.30ಕ್ಕೆ ವೀರಶೈವ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 24, 2025