ದಾವಣಗೆರೆ ವಸಂತ ಟಾಕೀಸ್ ರಸ್ತೆ, ಶ್ರೀ ಸಿದ್ದಿ ವಿನಾಯಕ ಪ್ರಾವಿಜನ್ ಸ್ಟೋರ್ ಮಾಲೀಕರಾದ ಶ್ರೀ ನರಸಿಂಹ ನರಹರಿ ಭಟ್ (90) ಇವರು ದಿನಾಂಕ 12.11.2020 ರ ಗುರುವಾರ ಬೆಳಿಗ್ಗೆ 8 ಗಂಟೆಗೆ ಹೃದಯಾಘಾತದಿಂದ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಪತ್ನಿ, ಇಬ್ಬರು ಪುತ್ರಿಯರು, ಇಬ್ಬರು ಪುತ್ರರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 12.11.2020 ರಂದು ಗುರುವಾರ ಪಿ.ಬಿ. ವೈಕುಂಠಧಾಮದಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
January 13, 2025