ಹರಿಹರ ತಾ.ಬೆಳ್ಳೂಡಿ ಗ್ರಾಮದ ಮಾಜಿ ಛೇರ್ಮನ್ ಹಾಗೂ ಶ್ರೀ ಪಟೇಲ್ ಗುರುಬಸಪ್ಪ ಪ್ರೌಢಶಾಲೆಯ ಅಧ್ಯಕ್ಷರೂ ಆದ ಶ್ರೀ ಕೆ.ಜಿ. ಮುನಿಯಪ್ಪ (86) ಅವರು ದಿನಾಂಕ 24.11.2020 ರ ಮಂಗಳವಾರ ಸಂಜೆ 6.30ಕ್ಕೆ ನಿಧನರಾದರು. ಪತ್ನಿ, ಐವರು ಪುತ್ರರು, ಇಬ್ಬರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗನವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 25.11.2020 ರ ಬುಧವಾರ ಮಧ್ಯಾಹ್ನ 1 ಗಂಟೆಗೆ ಬೆಳ್ಳೂಡಿ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 29, 2024