ದಾವಣಗೆರೆ ತಾಲ್ಲೂಕು ಹುಚ್ಚವ್ವನಹಳ್ಳಿ ಗ್ರಾಮದ ವಾಸಿ ದಿ.ಅಂಗಡಿ ಚನ್ನಬಸಪ್ಪ ಅವರ ಧರ್ಮಪತ್ನಿ ಶ್ರೀಮತಿ ಗಂಗಮ್ಮ (92) ಅವರು ದಿನಾಂಕ 27.11.2020ರಂದು ಶುಕ್ರವಾರ ಸಂಜೆ 5 ಗಂಟೆಗೆ ನಿಧನರಾಗಿದ್ದಾರೆ. ಇಬ್ಬರು ಪುತ್ರರು, ಐವರು ಪುತ್ರಿಯರು, ಮೊಮ್ಮಕ್ಕಳು, ಮರಿ ಮೊಮ್ಮಕ್ಕಳು, ಗಿರಿ ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ: 28.11.2020 ರಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 30, 2024