ದಾವಣಗೆರೆ ಶಿವಾಜಿ ಸರ್ಕಲ್ ಸಿದ್ದಣ್ಣನ ಗಲ್ಲಿ ವಾಸಿ ಗುಬ್ಬಿ ಕುಮಾರ್ ಜಾಧವ್ (60) ಅವರು, ದಿನಾಂಕ 9.12.2020 ರಂದು ಬುಧವಾರ ಮಧ್ಯಾಹ್ನ 1.45ಕ್ಕೆ ನಿಧನರಾಗಿದ್ದಾರೆ. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು, ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 10.12.2020 ರಂದು ಗುರುವಾರ ಮಧ್ಯಾಹ್ನ 12.30ಕ್ಕೆ ನಗರದ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 8, 2025