ನಂ. 1831/ಎ 59, 18ನೇ ಕ್ರಾಸ್, ಆಂಜನೇಯ ಬಡಾವಣೆ, ದಾವಣಗೆರೆ ವಾಸಿಯಾದ ಬಿ. ಹಾಲಪ್ಪನವರು (78) ನಿವೃತ್ತ ಕಿರಿಯ ಕಾರ್ಯ ಪಾಲಕ ಅಭಿಯಂತರರು, ಇವರು ದಿನಾಂಕ : 10.12.2020ರ ಗುರುವಾರ ಬೆಳಿಗ್ಗೆ 11.50ಕ್ಕೆ ನಿಧನರಾಗಿರುತ್ತಾರೆ. ಇಬ್ಬರು ಹೆಣ್ಣು ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 11.12.2020ರ ಶುಕ್ರವಾರ ಮಧ್ಯಾಹ್ನ 12.30ಕ್ಕೆ ಮೃತರ ಸ್ವಗ್ರಾಮವಾದ ಬೊಮ್ಮೇನಹಳ್ಳಿ (ಚನ್ನಗಿರಿ ತಾಲ್ಲೂಕು, ದಾವಣಗೆರೆ ಜಿಲ್ಲೆ) ಯ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
February 7, 2025