ದಾವಣಗೆರೆ ತಾಲ್ಲೂಕು ಮುದಹದಡಿ ಗ್ರಾಮದ ವಾಸಿ ದಿ. ಮಹೇಶ್ವರಪ್ಪ ಇವರ ಧರ್ಮಪತ್ನಿ ಶ್ರೀಮತಿ ಗೌರಮ್ಮ (85) ಅವರು ದಿನಾಂಕ 13.12.2020 ರಂದು ಭಾನುವಾರ ಮಧ್ಯಾಹ್ನ 3 ಗಂಟೆಗೆ ನಿಧನರಾಗಿದ್ದಾರೆ. ಆರು ಜನ ಪುತ್ರರು, ಓರ್ವ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 14.12.2020 ರಂದು ಸೋಮವಾರ ಬೆಳಿಗ್ಗೆ 10.30ಕ್ಕೆ ಮುದಹದಡಿ ಗ್ರಾಮದ ಅವರ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 11, 2025