ದಾವಣಗೆರೆ ತಾ|| ಗಂಗನಕಟ್ಟೆ ಗ್ರಾಮದ ದಿ|| ಶ್ರೀ ಗೌಡ್ರ ನೀಲಕಂಠಪ್ಪನವರ ಧರ್ಮಪತ್ನಿ ಶ್ರೀಮತಿ ಗೌಡ್ರ ಗಂಗಮ್ಮನವರು (90) ಅವರು ದಿನಾಂಕ 15.12.2020ನೇ ಮಂಗಳವಾರ ಸಂಜೆ 6.15ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರು ಮೂವರು ಪುತ್ರಿಯರು, ಓರ್ವ ಪುತ್ರ, ಸೊಸೆ, ಅಳಿಯಂದಿರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ 16.12.2020 ರ ಬುಧವಾರ ಮಧ್ಯಾಹ್ನ 2 ಗಂಟೆಗೆ ಗಂಗನಕಟ್ಟೆ ಗ್ರಾಮದ ಮೃತರ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 12, 2025