ದಾವಣಗೆರೆ ಸರಸ್ವತಿ ನಗರ ವಾಸಿ ದಿ|| ಶಾಂತಪ್ಪ ಕೆ. ಇವರ ಧರ್ಮಪತ್ನಿ ಶ್ರೀಮತಿ ಎಂ. ಗಿರಿಜಮ್ಮ (ನಿವೃತ್ತ ಆರೋಗ್ಯ ಮೇಲ್ವಿಚಾರಕರು ನಗರ ಕುಟುಂಬ ಕಲ್ಯಾಣ ಕೇಂದ್ರ -1 ದಾವಣಗೆರೆ) ಅವರು ದಿನಾಂಕ 15.12.2020 ರ ಮಂಗಳವಾರ ಮಧ್ಯಾಹ್ನ 1.15ಕ್ಕೆ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಓರ್ವ ಪತ್ರ, ಮೂವರು ಪುತ್ರಿಯರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 16.12.2020ರ ಬುಧವಾರ ಬೆಳಿಗ್ಗೆ 10.30ಕ್ಕೆ ದಾವಣಗೆರೆ ಎಸ್.ಎಸ್. ಆಸ್ಪತ್ರೆಯ ಹಿಂಭಾಗದ ಹಿಂದೂ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 11, 2025