ದಾವಣಗೆರೆ ಸರಸ್ವತಿ ಬಡಾವಣೆ ವಾಸಿ, ನಿವೃತ್ತ ಅಪರ ಜಿಲ್ಲಾಧಿಕಾರಿ ಎಸ್.ಹೆಚ್. ವಿಜಯಕುಮಾರ್ (67) ಅವರು ದಿನಾಂಕ 16.12.2020ರಂದು ಬುಧವಾರ ಬೆಳಿಗ್ಗೆ 10 ಗಂಟೆಗೆ ನಿಧನರಾಗಿದ್ದಾರೆ. ಪತ್ನಿ, ನಾಲ್ವರು ಪುತ್ರಿಯರು, ಇಬ್ಬರು ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 17.12.2020 ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಅವರ ಸ್ವಗ್ರಾಮ ಮಳಲಕೆರೆಯಲ್ಲಿ ನೆರವೇರಲಿದೆ.
January 6, 2025