ದಾವಣಗೆರೆ ಕಾಳಿಕಾದೇವಿ ರಸ್ತೆಯ ಗಣೇಶ ಪೇಟೆ ವಾಸಿ ದಿ. ಬಸಪ್ಪ ಚಿಗಟೇರಿ ಅವರ ಪತ್ನಿ ಶ್ರೀಮತಿ ರತ್ನಮ್ಮ ಚಿಗಟೇರಿ (87) ದಿನಾಂಕ 18.12.2020ರ ಶುಕ್ರವಾರ ರಾತ್ರಿ 11ಕ್ಕೆ ನಿಧನರಾದರು. ಮೂವರು ಪುತ್ರರು, ಮೂವರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿ. 19.12.2020ರ ಶನಿವಾರ ಮಧ್ಯಾಹ್ನ 12 ಗಂಟೆಗೆ ವೀರಶೈವ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 9, 2025