ಚಿತ್ರದುರ್ಗ ಟೌನ್ ಎಪಿಎಂಸಿ ರೋಡ್, ಗುಮಾಸ್ತರ ಕಾಲೋನಿ 3ನೇ ಕ್ರಾಸ್ ನಿವಾಸಿ ಶ್ರೀ ಹೆಚ್. ಬಿ. ರೇವಣ್ಣ ಅವರು ದಿನಾಂಕ 20.12.2020ರ ಭಾನುವಾರ ರಾತ್ರಿ 11.45 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 91 ವರ್ಷ ವಯಸ್ಸಾಗಿತ್ತು. ಪತ್ನಿ, ಮೂವರು ಪುತ್ರರು, ನಾಲ್ವರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 21.12.2020ರ ಸೋಮವಾರ ಮಧ್ಯಾಹ್ನ 2 ಗಂಟೆಗೆ ಚಿತ್ರದುರ್ಗ ನಗರದ ವೀರಶೈವ ರುದ್ರಭೂಮಿಯಲ್ಲಿ ನೆೇರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 4, 2025