ದಾವಣಗೆರೆ ಕೆ.ಬಿ. ಬಡಾವಣೆ, 8ನೇ ಕ್ರಾಸ್ ವಾಸಿ ಬಿ.ವಿ. ನಟರಾಜ್ (60) ಅವರು ದಿನಾಂಕ 19.12.2020ರ ಶನಿವಾರ ಸಂಜೆ 7 ಗಂಟೆಗೆ ನಿಧನರಾಗಿದ್ದಾರೆ. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಅಳಿಯ ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 20.12.2020 ರ ಭಾನುವಾರ ಮಧ್ಯಾಹ್ನ 12.30ಕ್ಕೆ ಗಾಂಧಿನಗರದ ವೀರಶೈವ ರುದ್ರ ಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 6, 2025