ರಾಮಗೊಂಡನಹಳ್ಳಿ ಗ್ರಾಮದ ಬಿ.ನಿಂಗಪ್ಪ ನವರ ಧರ್ಮಪತ್ನಿ ಶ್ರೀಮತಿ ಪದ್ಮ (51) ಇವರು ದಿನಾಂಕ 21.12.2020 ರ ಸೋಮವಾರ ಮಧ್ಯಾಹ್ನ 2.00 ಗಂಟೆಗೆ ನಿಧನರಾಗಿರುತ್ತಾರೆ. ಪತಿ, ಓರ್ವ ಪುತ್ರಿ, ಓರ್ವ ಪುತ್ರ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಇವರ ಅಂತ್ಯಕ್ರಿಯೆಯನ್ನು ದಿನಾಂಕ 22.12.2020 ರ ಮಂಗಳವಾರ ಮಧ್ಯಾಹ್ನ 12.30 ಗಂಟೆಗೆ ಮೃತರ ಸ್ವಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 6, 2025