ಹರಿಹರ ತಾಲ್ಲೂಕು ಮಲೇಬೆನ್ನೂರು ಸಮೀಪದ ಹಾಲಿವಾಣ ಗ್ರಾಮದ ನಿವಾಸಿಯಾದ ದುರುಗಜ್ಜರ ರಾಮಪ್ಪ (ಹರಿಹರದರ) (78) ಅವರು ಶುಕ್ರವಾರ ಸಂಜೆ 6.55 ಕ್ಕೆ ನಿಧನರಾದರು. ಪತ್ನಿ, ಐವರು ಪುತ್ರರು, ಇಬ್ಬರು ಪುತ್ರಿಯರು, ಸಹೋದರ, ಸೊಸೆಯಂದಿರು, ಮೊಮ್ಮಕ್ಕಳು ಮತ್ತು ಬಂಧು ಮಿತ್ರರನ್ನು ಅಗಲಿದ್ದು, ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಹಾಲಿವಾಣದ ಸ್ವಂತ ಜಮೀನಿನಲ್ಲಿ ಶನಿವಾರ ಮಧ್ಯಾಹ್ನ 12ಕ್ಕೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025