ದಾವಣಗೆರೆ ಸಿಟಿ ಶಾಮನೂರು ವಾಸಿ ಹುಚ್ಚಪ್ಳರ ಗಿರೀಶ್ ಅವರ ಧರ್ಮಪತ್ನಿ ಶ್ರೀಮತಿ ಗೌರಮ್ಮ (55) ಅವರು ದಿನಾಂಕ 26.12.2020ರ ಶನಿವಾರ ರಾತ್ರಿ 11 ಕ್ಕೆ ನಿಧನರಾದರು. ಪತಿ, ಇಬ್ಬರು ಪುತ್ರರು, ಸೊಸೆ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 27.12.2020ರ ಭಾನುವಾರ ಮಧ್ಯಾಹ್ನ 12 ಕ್ಕೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
November 14, 2024