ದಾವಣಗೆರೆ ಎಸ್. ಎಸ್. ಬಡಾವಣೆ, ಎ ಬ್ಲಾಕ್, 1ನೇ ಮೇನ್, 5ನೇ ಕ್ರಾಸ್ ವಾಸಿ ಶರಣ ರಾಚಣ್ಣ ಎಂ ಕಪ್ಪರದ (78) ಅವರು ದಿನಾಂಕ 26.12.2020 ರ ಶನಿವಾರ ರಾತ್ರಿ 9:50ಕ್ಕೆ ಲಿಂಗೈಕ್ಯರಾಗಿರುತ್ತಾರೆ. ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 27.12.2020ನೇ ಭಾನುವಾರ ಮಧ್ಯಾಹ್ನ 12 ಗಂಟೆಗೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 28, 2024