ದಾವಣಗೆರೆ ವಕ್ಕಲಿಗರ ಪೇಟೆ ವಾಸಿ ಎ.ಹನುಮಂತ ಚಾರ್ (78) ಅವರು ದಿನಾಂಕ:10.08.2020 ರ ಸೋಮವಾರ ಬೆಳಿಗ್ಗೆ 6.30ಕ್ಕೆ ನಿಧನರಾದರು. ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 10.08.2020ರ ಸೋಮವಾರ ಮಧ್ಯಾಹ್ನ 2.30ಕ್ಕೆ ನಗರದ ಪಿ.ಬಿ.ರಸ್ತೆಯ ವೈಕುಂಠಧಾಮದಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
December 27, 2024