ದಾವಣಗೆರೆ ವಿನಾಯಕ ನಗರ, 1ನೇ ಕ್ರಾಸ್ ವಾಸಿ ಪಾಂಡುರಂಗಪ್ಪ (72) ಅವರು ದಿನಾಂಕ 14.08.2020ರ ಶುಕ್ರವಾರ ಸಂಜೆ 5.30 ಕ್ಕೆ ನಿಧನರಾದರು. ಓರ್ವ ಪುತ್ರ, ನಾಲ್ವರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 15.08.2020ರ ಶನಿವಾರ ಮಧ್ಯಾಹ್ನ 12 ಗಂಟೆಗೆ ನಗರದ ಪಿ.ಬಿ. ರಸ್ತೆಯಲ್ಲಿರುವ ವೈಕುಂಠಧಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
February 24, 2025