ದಾವಣಗೆರೆ ತಾಲ್ಲೂಕು ನಾಗನೂರು ಗ್ರಾಮದ ವಾಸಿ, ಪತ್ರೇರ ಮಹದೇವಪ್ಪ (82) ಇವರು ದಿನಾಂಕ 16.8.2020ರ ಭಾನುವಾರ ಸಂಜೆ 5.55 ಕ್ಕೆ ನಿಧನರಾದರು. ಓರ್ವ ಪುತ್ರ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 17.8.2020ರ ಸೋಮವಾರ ಬೆಳಿಗ್ಗೆ 10.30ಕ್ಕೆ ನಾಗನೂರು ಗ್ರಾಮದ ಸ್ವಂತ ಜಮೀನಿನಲ್ಲಿ ನೆರವೇರಲಿದೆ.
December 25, 2024