ದಾವಣಗೆರೆ ನಿಟುವಳ್ಳಿ ಹೊಸ ಬಡಾವಣೆ ವಾಸಿ, ದಿ. ಪಟೇಲ್ ಹಾಲಪ್ಪ ಗೌಡ ಇವರ ಪುತ್ರ ನಿವೃತ್ತ ರೆವಿನ್ಯೂ ಇನ್ಸ್ಪೆಕ್ಟರ್ ಜಿ.ರಾಮನಗೌಡ್ರು (82) ಇವರು ದಿನಾಂಕ 16.08.2020ರ ಭಾನುವಾರ ಬೆಳಿಗ್ಗೆ 3.45 ನಿಧನರಾದರು. ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 16.08.2020ರ ಭಾನುವಾರ ಮಧ್ಯಾಹ್ನ 1.30ಕ್ಕೆ ಮೃತರ ಸ್ವಗ್ರಾಮ ಹರಿಹರ ತಾಲ್ಲೂಕು ಧೂಳೆಹೊಳೆ ಗ್ರಾಮದಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
February 24, 2025