ರಂಭಾಪುರಿ ಪೀಠದ ಶಾಖಾ ಮಠವಾಗಿರುವ ಹಾಸನ ಜಿಲ್ಲೆಯ ಯಸಳೂರಿನ ತೆಂಕಲಗೋಡು ಬೃಹನ್ಮಠದ ಶ್ರೀ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಇಂದು ಲಿಂಗೈಕ್ಯರಾಗಿದ್ದಾರೆ. ಶ್ರೀಗಳ ಪಾರ್ಥಿವ ಶರೀರದ ಅಂತ್ಯಕ್ರಿಯೆಯು ನಾಳೆ ದಿನಾಂಕ 16ರ ಭಾನುವಾರ ರಂಭಾಪುರಿ ಪೀಠದ ಜಗದ್ಗುರುಗಳು ಮತ್ತು ವಿವಿಧ ಮಠಗಳ ಪೂಜ್ಯರ ಉಪಸ್ಥಿತಿಯಲ್ಲಿ ನೆರವೇರಲಿದೆ.
December 24, 2024