ದಾವಣಗೆರೆ ವಿನೋಬನಗರ, 2ನೇ ಮೇನ್, 5ನೇ ಕ್ರಾಸ್ ವಾಸಿ, ಜ್ಯೂವೆಲರ್ ದೇವರಾಯ ಶೇಟ್ ಅವರ ಧರ್ಮಪತ್ನಿ ಶ್ರೀಮತಿ ಲಲಿತಾಬಾಯಿ (75) ಅವರು ದಿನಾಂಕ 17.8.2020ರ ಸೋಮವಾರ ರಾತ್ರಿ 9.30ಕ್ಕೆ ಹೃದಯಾಘಾತದಿಂದ ನಿಧನರಾದರು. ಪತಿ, ಐವರು ಪುತ್ರರು, ಮೂವರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 18.08.2020ರ ಮಂಗಳವಾರ ಮಧ್ಯಾಹ್ನ 12.30ಕ್ಕೆ ಪಿ.ಬಿ. ರಸ್ತೆಯ ವೈಕುಂಠ ಧಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 7, 2025