ದಾವಣಗೆರೆ ಸಮೀಪದ ಹಳೇ ಕುಂದುವಾಡ ಬೆಂಚಿಕಟ್ಟೆ ನಿವಾಸಿ ಮಿಟ್ಲಕಟ್ಟೆ ಚನ್ನಬಸಪ್ಪ ಇವರ ಧರ್ಮಪತ್ನಿ ಶ್ರೀಮತಿ ಮಲ್ಲಮ್ಮ ಅವರು ದಿನಾಂಕ 18.08.2020ರ ಮಂಗಳವಾರ ಸಂಜೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 55 ವರ್ಷ ವಯಸ್ಸಾಗಿತ್ತು. ಪತಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಬಿಟ್ಟು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 19.08.2020ರ ಬುಧವಾರ ಮಧ್ಯಾಹ್ನ 12.30ಕ್ಕೆ ಹಳೇ ಕುಂದುವಾಡದ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
February 24, 2025