ದಾವಣಗೆರೆ ನಗರದ ನಿಟ್ಟುವಳ್ಳಿ ವಾಸಿ ಆಟೋ ಡ್ರೈವರ್ ಪಿ.ಎಂ. ಮಂಜುನಾಥಯ್ಯ ತೌಡೂರು ಮಠ (58) ಇವರು ದಿನಾಂಕ 18.08.2020 ರ ಮಂಗಳವಾರ ಸಾಯಂಕಾಲ 4 ಗಂಟೆಗೆ ನಿಧನರಾದರು. ಇಬ್ಬರು ಪುತ್ರರು, ಓರ್ವ ಪುತ್ರಿ, ಅಳಿಯಂದಿರು ಮೊಮ್ಮಕ್ಕಳು, ಸೋದರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ: 19.08.2020ರ ಬುಧುವಾರ ಬೆಳ್ಳಿಗೆ 9 ಗಂಟೆಗೆ ಎಸ್.ಎಸ್. ಆಸ್ಪತ್ರೆ ಹಿಂಭಾಗದಲ್ಲಿರುವ ರಾಮನಗರ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024