ದಾವಣಗೆರೆ ಎವಿಕೆ ಕಾಲೇಜು ರಸ್ತೆ ವಾಸಿ ಶ್ರೀಮತಿ ಸುನಂದಮ್ಮ ಕಾಸಲ್ ವಿಠಲ್ (85) ಅವರು ದಿನಾಂಕ 18.8.2020ರ ಮಂಗಳವಾರ ರಾತ್ರಿ 11.30ಕ್ಕೆ ನಿಧನರಾದರು. ಸುನಂದಮ್ಮ, ಬಾಪೂಜಿ ವಿದ್ಯಾಸಂಸ್ಥೆ ಮಾಜಿ ಅಧ್ಯಕ್ಷರೂ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಮಾಜಿ ಅಧ್ಯಕ್ಷರೂ ಆದ ದಿ. ಕಾಸಲ್ ಎಸ್. ವಿಠಲ್ ಅವರ ಪತ್ನಿ. ಮೃತರ ಅಂತ್ಯಕ್ರಿಯೆಯು ದಿನಾಂಕ 19.8.2020ರ ಬುಧವಾರ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024