ದಾವಣಗೆರೆ ಕಾಯಿಪೇಟೆಯ ಸ್ವಾಗೇರ ಪೇಟಿ ವಾಸಿ ಅಂದನೂರು ಶಿವಯೋಗಿ (61) ಅವರು ದಿನಾಂಕ 18.8. 2020ರ ಮಂಗಳವಾರ ತಡರಾತ್ರಿ 1 ಗಂಟೆಗೆ ನಿಧನರಾದರು. ಪತ್ನಿ, ಇಬ್ಬರು ಪುತ್ರರನ್ನು ಅಗಲಿರುವ ಮೃತರ ಅಂತ್ಯ ಕ್ರಿಯೆಯು ದಿನಾಂಕ 19.8.2020ರ ಬುಧವಾರ ಮಧ್ಯಾಹ್ನ 3ಕ್ಕೆ ವೀರಶೈವ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 24, 2024