ದಾವಣಗೆರೆ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿಯ ವೃತ್ತಿಪರ ನಿರ್ದೇಶಕರೂ, ಹಿರಿಯ ಲೆಕ್ಕ ಪರಿಶೋಧಕರೂ ಆದ ಶ್ರೀ ವಿ. ಲಿಂಗರಾಜು ಅವರು ದಿನಾಂಕ : 17.08.2020ರ ಸೋಮವಾರ ತಡರಾತ್ರಿ 12.45ಕ್ಕೆ ನಿಧನರಾದರೆಂದು ತಿಳಿಸಲು ವಿಷಾಧಿಸುತ್ತೇವೆ. ಮೃತರಿಗೆ ಸುಮಾರು 55 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರಬಂಧು ಬಳಗವನ್ನು ಅಘಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 18.087.2020ರ ಮಂಗಳವಾರ ಮಧ್ಯಾಹ್ನ 12.30ಕ್ಕೆ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
December 24, 2024