ದಾವಣಗೆರೆಯ ದುಗ್ಗಮ್ಮನ ಪೇಟೆ ವಾಸಿ, ಹೂವಿನ ವ್ಯಾಪಾರಿ ಹಾಲೇಶಪ್ಪ (58) ಅವರು ದಿನಾಂಕ 20.08.2020 ರಂದು ಗುರುವಾರ ಮಧ್ಯಾಹ್ನ 3.30 ಕ್ಕೆ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 21.8.2020ರ ಶುಕ್ರವಾರ ಬೆಳಿಗ್ಗೆ 10.30 ಕ್ಕೆ ಎಸ್.ಎಸ್. ಆಸ್ಪತ್ರೆ ಹಿಂಭಾಗದ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 24, 2024