ದಾವಣಗೆರೆ ತಾಲ್ಲೂಕು ಹಿರೇತೊಗಲೇರಿ ಗ್ರಾಮದ ವಾಸಿ ದಿ. ಸಣ್ಣ ರೇವಪ್ಳರ ಎಸ್.ಆರ್ ರೇವಣ್ಣಸಿದ್ದಪ್ಪನವರ ಪುತ್ರ ಎಸ್.ಆರ್. ಬಸವರಾಜಪ್ಪ (55) ಅವರು ದಿನಾಂಕ 20.08.2020ರ ಗುರುವಾರ ಮಧ್ಯಾಹ್ನ 12.40ಕ್ಕೆ ನಿಧನರಾಗಿದ್ದಾರೆ. ಪತ್ನಿ, ಓರ್ವ ಪುತ್ರ, ಸಹೋದರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 21.8.2020ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಹಿರೇತೊಗಲೇರಿ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024