ಸವಿತಾ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ನಿರ್ದೇಶಕರಾದ ಶ್ರೀ ಎಂ.ವಿ. ಹರೀಶ್ ಅವರು ದಿನಾಂಕ 20-08-2020ರ ಗುರುವಾರ ನಿಧನರಾದರೆಂದು ತಿಳಿಸಲು ವಿಷಾಧಿಸುತ್ತೇವೆ. ಪತ್ನಿ, ಮಗಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆ ದಿ. 21.08.2020ರ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
December 24, 2024