ದಾವಣಗೆರೆ ವಿನೋಬನಗರ 2ನೇ ಮೇನ್, 2ನೇ ಕ್ರಾಸ್ ಐನಳ್ಳಿ ಬಿಲ್ಡಿಂಗ್ ವಾಸಿ ಶ್ರೀ ಟಿ.ಎಸ್.ವೀರಣ್ಣ (61) ಅವರು ದಿನಾಂಕ 23-8-2020ರ ಭಾನುವಾರ ಮಧ್ಯಾಹ್ನ 1 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಪತ್ನಿ, ಓರ್ವ ಪುತ್ರ, ಸೊಸೆ, ಮೊಮ್ಮಗಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 24, 2025