ದಾವಣಗೆರೆ ತಾಲ್ಲೂಕು ಕಾಡಜ್ಜಿ ಗ್ರಾಮದ ವಾಸಿ, ಗಂಗಾಧರಚಾರಿ (75) ಅವರು ದಿನಾಂಕ: 23.08.2020ರಂದು ಭಾನುವಾರ ಸಂಜೆ 4.20ಕ್ಕೆ ನಿಧನರಾಗಿದ್ಧಾರೆ. ಮೂವರು ಪುತ್ರರು, ಓರ್ವ ಪುತ್ರಿ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 24.08.2020 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಕಾಡಜ್ಜಿ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024