ದಾವಣಗೆರೆ ಕೆ.ಬಿ.ಬಡಾವಣೆ 5ನೇ ಕ್ರಾಸ್ ವಾಸಿ ಶ್ರೀಮತಿ ಮಲ್ದಕಲ್ ಪುಷ್ಪಮ್ಮ (58) ಅವರು ದಿನಾಂಕ 23.08.2020ರ ಭಾನುವಾರ ಬೆಳಿಗ್ಗೆ 7.30ಕ್ಕೆ ನಿಧನರಾದರು. ಪತಿ, ಇಬ್ಬರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 24.08.2020ರ ಸೋಮವಾರ ಬೆಳಿಗ್ಗೆ 10 ಗಂಟೆಗೆ ನಗರದ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 5, 2024