ದಾವಣಗೆರೆ ಪಿ.ಜೆ. ಬಡಾವಣೆ ರಾಂ ಅಂಡ್ ಕೋ ಸರ್ಕಲ್ ಹತ್ತಿರದ ವಾಸಿ, ಸತ್ಯನಾರಾಯಣಶೆಟ್ಟಿ (70) ಅವರು ದಿನಾಂಕ : 21.08.2020ರಂದು ಶುಕ್ರವಾರ ಬೆಳಿಗ್ಗೆ 5.30ಕ್ಕೆ ನಿಧನರಾಗಿರುತ್ತಾರೆ. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 21.08.2020 ರಂದು ಶುಕ್ರವಾರ ಶಿವಮೊಗ್ಗದಲ್ಲಿ ನೆರವೇರಿತು.
December 25, 2024