ದಾವಣಗೆರೆ ಪಿ.ಜೆ. ಬಡಾವಣೆ 6ನೇ ಮೇನ್ ವಾಸಿ ಇಂಜಿನಿಯರ್ ದಿ. ಡಿ.ಜಿ. ಮಹೇಶ್ವರಪ್ಪನವರ ಧರ್ಮಪತ್ನಿ ಜಿ.ಎಂ. ನಾಗರತ್ನಮ್ಮ (89) ಅವರು ದಿನಾಂಕ : 22.08.2020ರಂದು ಶನಿವಾರ ಬೆಳಿಗ್ಗೆ ಲಿಂಗೈಕ್ಯರಾದರು. ಇಬ್ಬರು ಪುತ್ರರು, ಐವರು ಪುತ್ರಿಯರು, ಅಳಿಯಂದಿರು,ಸೊಸೆಯಂದಿರು, ಮೊಮ್ಮಕ್ಕಳು, ಮರಿ ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 22.08.2020 ರಂದು ಸಂಜೆ 4 ಗಂಟೆಗೆ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
December 24, 2024