ದಾವಣಗೆರೆ ತಾಲ್ಲೂಕು ಕಕ್ಕರಗೊಳ್ಳ ಗ್ರಾಮದ ವಾಸಿ ಅಣ್ಣಪ್ಪರ ಹೆಚ್.ಡಿ. ಸುಭಾಶ್ಚಂದ್ರ ಅವರ ಧರ್ಮಪತ್ನಿ, ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಶ್ರೀಮತಿ ಹೆಚ್.ಎಸ್. ಸುಮ (ಯಲ್ಲಮ್ಮ) ಅವರು ದಿನಾಂಕ 23.8.2020ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 48 ವರ್ಷ ವಯಸ್ಸಾಗಿತ್ತು. ಪತಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 23.08.2020ರ ಭಾನುವಾರ ಸಂಜೆ 6 ಗಂಟೆಗೆ ಕಕ್ಕರಗೊಳ್ಳದಲ್ಲಿ ನೆರವೇರಿಸಲಾಯಿತು ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ.
December 26, 2024