ಜಗಳೂರು ತಾಲ್ಲೂಕು ಅಸಗೋಡು ಗ್ರಾಮದ ವಾಸಿ ದೊಡ್ಡ ಬಸವನಾಳು ಶಂಭುಲಿಂಗಪ್ಪನರ ಧರ್ಮಪತ್ನಿ ಶ್ರೀಮತಿ ಅನ್ನಪೂರ್ಣಮ್ಮ (65) ದಿನಾಂಕ 21.08.2020ರಂದು ಶುಕ್ರವಾರ ಮಧ್ಯಾಹ್ನ 3.10ಕ್ಕೆ ನಿಧನರಾಗಿದ್ದಾರೆ. ಪತಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಅಪಾರ ಬಂಧ-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 22.08.2020ರ ಶನಿವಾರ ಮಧ್ಯಾಹ್ನ 12 ಗಂಟಗೆ ಅಸಗೋಡು ಗ್ರಾಮದಲ್ಲಿ ನೆರವೇರಿಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 23, 2024