ದಾವಣಗೆರೆ ಎಂ.ಸಿ.ಸಿ. `ಎ’ ಬ್ಲಾಕ್ 4ನೇ ಮೇನ್, 4ನೇ ಕ್ರಾಸ್ ವಾಸಿ ದಿ|| ಸುಮತಿಪಾಲ್ ಅವರ ಪುತ್ರ ಶ್ರೀ ಸ್ಯಾಮುಯೆಲ್ ಎಸ್.ಪ್ರಕಾಶ್ (70) ಅವರು ದಿ: 21-8-2020ರ ಶುಕ್ರವಾರ ಬೆಳಿಗ್ಗೆ 9.00 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಪತ್ನಿ, ಓರ್ವ ಪುತ್ರ, ಸೊಸೆ, ಮೊಮ್ಮಗ, ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ : 21-8-20ರ ಶುಕ್ರವಾರದಂದೇ ಸಂಜೆ 6 ಗಂಟೆಗೆ ನಗರದ ಎಸ್.ಎಸ್.ಆಸ್ಪತ್ರೆ ಹಿಂಭಾಗದಲ್ಲಿರುವ ಕ್ರೈಸ್ತ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
January 23, 2025