ದಾವಣಗೆರೆ ವಿದ್ಯಾನಗರ ಶ್ರೀ ಆಂಜನೇಯ ದೇವಸ್ಥಾನದ ಪಕ್ಕದ ವಾಸಿ, ನಿವೃತ್ತ ಶಿಕ್ಷಣಾಧಿಕಾರಿ ಪಿ.ಎನ್. ಪತ್ರೆ ಚಂದ್ರಶೇಖರಪ್ಪ (90) ಅವರು ದಿನಾಂಕ 26.08.2020ರಂದು ಬುಧವಾರ ಮಧ್ಯಾಹ್ನ 3.30ಕ್ಕೆ ನಿಧನರಾಗಿದ್ದಾರೆ. ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 27.08.2020ನೇ ಗುರುವಾರ ಬೆಳಿಗ್ಗೆ 9 ಗಂಟೆಗೆ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು.
December 24, 2024