ದಾವಣಗೆರೆ ಗಾಂಧಿನಗರ 5ನೇ ಕ್ರಾಸ್ ವಾಸಿ, ಎಲ್.ಐ.ಸಿ. ನೌಕರರಾಗಿದ್ದ ಶಿವಳ್ಳಿ ಹನುಮಂತಪ್ಪ (58) ಅವರು ದಿನಾಂಕ 26.08.2020ರ ಬುಧವಾರ ಸಂಜೆ 5 ಗಂಟೆಗೆ ನಿಧನರಾದರು. ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 27.08.2020ರ ಗುರುವಾರ ಬೆಳಿಗ್ಗೆ 11 ಗಂಟೆಗೆ ನಗರದ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 23, 2025