ದಾವಣಗೆರೆ ಕೊಂಡಜ್ಜಿ ರಸ್ತೆ ಅಶೋಕ ನಗರ 7ನೇ ಕ್ರಾಸ್ ವಾಸಿ ಗುಡ್ಡಣ್ಣನವರ ನಿಂಗಪ್ಪ (95) ಅವರು ದಿನಾಂಕ 27.08.2020ರಂದು ಗುರುವಾರ ಮಧ್ಯಾಹ್ನ 3.30ಕ್ಕೆ ನಿಧನರಾಗಿದ್ದಾರೆ. ಪತ್ನಿ, ಮಕ್ಕಳು, ಮೊಮ್ಮಕ್ಕಳು, ಅಳಿಯಂದಿರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 28.08.2020 ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ನಗರದ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 24, 2024