ಜಗಳೂರು ಟೌನ್ ವಾಸಿಗಳಾದ ರೇಷ್ಮೆ ಇಲಾಖೆ ನಿವೃತ್ತ ಹೆಚ್ಚುವರಿ ನಿರ್ದೇಶಕರಾದ ಜಿ.ಟಿ. ಅಯ್ಯಣ್ಣರೆಡ್ಡಿ (73) ಅವರು ದಿನಾಂಕ 27.08.2020ರಂದು ಮಧ್ಯಾಹ್ನ 2.00 ಗಂಟೆಗೆ ನಿಧನರಾಗಿದ್ದಾರೆ. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 28.08.2020 ರ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಜಗಳೂರು ಪಟ್ಟಣದ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುುಟಂಬದವರು ತಿಳಿಸಿದ್ದಾರೆ.
February 24, 2025