ದಾವಣಗೆರೆ ಯರಗುಂಟೆ ವಾಸಿ, ಬಿ.ಆರ್. ಸುಭಾಷಚಂದ್ರ (65) ಅವರು ದಿನಾಂಕ 27.08.2020ರ ಗುರುವಾರ ಸಂಜೆ 7.30ಕ್ಕೆ ನಿಧನರಾದರು. ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 28.08.2020ರ ಶುಕ್ರವಾರ ಮಧ್ಯಾಹ್ನ 12.30 ಗಂಟೆಗೆ ಯರಗುಂಟೆ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 7, 2024