ದಾವಣಗೆರೆ ದೊಡ್ಡಪೇಟೆಯ ಅಮರಾವತಿ ಹನುಮಂತಪ್ಪ ಅಂಡ್ ಸನ್ಸ್ ಮಾಲೀಕರಾದ ಶ್ರೀ ಅಮರಾವತಿ ನಾಗರಾಜ ಶೆಟ್ಟಿ (85) ಅವರು ದಿನಾಂಕ 27.08.2020ರ ಗುರುವಾರ ಮಧ್ಯಾಹ್ನ 12.15ಕ್ಕೆ ನಿಧನರಾದರೆಂದು ತಿಳಿಸಲು ವಿಷಾಧಿಸುತ್ತೇವೆ. ಸೊಸೆ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 27.08.2020ರ ಗುರುವಾರದಂದೇ ಸಂಜೆ 6 ಗಂಟೆಗೆ ನಗರದ ಪಿ.ಬಿ. ರಸ್ತೆಯಲ್ಲಿರುವ ವೈಕುಂಠಧಾಮದಲ್ಲಿ ನೆರವೇರಿಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
December 23, 2024