ದಾವಣಗೆರೆ ಸಿಟಿ ಹಳೇಪೇಟೆಯ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಎದುರು, # 1036/1ರ ವಾಸಿ ಶ್ರಿಮತಿ ಎನ್.ಎಂ. ಸುಶೀಲಮ್ಮ (66) ಅವರು ದಿನಾಂಕ 25.08.2020ರ ಮಂಗಳವಾರ ಬೆಳಿಗ್ಗೆ 10.30 ಗಂಟೆಗೆ ಮಂಗಳೂರಿ ನಲ್ಲಿ ನಿಧನರಾದರು. ಪತಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 24, 2024