ದಾವಣಗೆರೆ ತಾಲ್ಲೂಕು ಕಕ್ಕರಗೊಳ್ಳ ಗ್ರಾಮದ ವಾಸಿ ಮಲ್ಲಾರಪ್ಪ ಇವರ ಪುತ್ರ ರಾಮಪ್ಪ ಮರಾಠಿ (62) ಅವರು ದಿನಾಂಕ 28.08.2020 ರ ಶುಕ್ರವಾರ ಸಂಜೆ 7.15 ಕ್ಕೆ ನಿಧನರಾದರು. ಪತ್ನಿ, ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 29.08.2020 ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಕಕ್ಕರಗೊಳ್ಳ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 24, 2025